ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ನೀಡಿದರೆ, ಚೀನಾ ವಿರುದ್ಧ ಪರಮಾಣು ಅಸ್ತ್ರ ಪ್ರಯೋಗಕ್ಕೆ ಸಿದ್ಧವಿದ್ದೇವೆ ಎಂದು ಅಮೆರಿಕ ಅಡ್ಮಿರಲ್ ಹೇಳಿದ್ದಾರೆ.