ದೇಶಉಗ್ರರಿಂದ ಅಣು ಸಮರ ಸಾಧ್ಯತೆ: ಭಾರತೀಯ ಸೇನಾ ಮುಖ್ಯಸ್ಥ ರಾವತ್ ಎಚ್ಚರಿಕೆ
ಈಗಾಗಲೇ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳನ್ನೂ ಕೂಡ ಹೊಂದುವ ಮೂಲಕ ಅವರು ಪರಮಾಣು ಯುದ್ಧ ಘೋಷಣೆ ಮಾಡಬಹುದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.