Nupur Sharma

ಬೆದರಿಕೆ ಬರುತ್ತಿವೆ; ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನೂಪುರ್ ಶರ್ಮಾ
ಸುಪ್ರೀಂ ಕೋರ್ಟ್ ನ ಬಲವಾದ ಟೀಕೆ ನಂತರ ಬೆದರಿಕೆಗಳು ಬರುತ್ತಿವೆಯೆಂದು ಉಲ್ಲೇಖಿಸಿ, ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ
ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ.

ನೂಪುರ್ ಶರ್ಮಾಗೆ ಛೀಮಾರಿ: ಲಕ್ಷ್ಮಣ ರೇಖೆ ದಾಟಿದ ಸುಪ್ರೀಂ ಕೋರ್ಟ್- ನಿವೃತ್ತ ಜಡ್ಜ್ಗಳ ವಿರೋಧ
ನೂಪುರ್ ಶರ್ಮಾ ವಿಚಾರವಾಗಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಡೆದುಕೊಂಡ ರೀತಿ ಲಕ್ಷ್ಮಣ ರೇಖೆ ದಾಟಿದಂತೆ ಎಂದು ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಗಳು ಅಭಿಪ್ರಾಯಪಟ್ಟಿದ್ದಾರೆ.

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಮಹಾರಾಷ್ಟ್ರ ವ್ಯಾಪಾರಿ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ, ಆರೋಪಿಗಳು ಪೊಲೀಸ್ ಕಸ್ಟಡಿಗೆ!
ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಹತ್ಯೆಗೀಡಾದ ಮಹಾರಾಷ್ಟ್ರ ಮೆಡಿಕಲ್ ಸ್ಚೋರ್ ವ್ಯಾಪಾರಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರವಾದಿ ಕುರಿತು ಹೇಳಿಕೆ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರಿಂದ ಲುಕೌಟ್ ಸರ್ಕ್ಯುಲರ್!
ಪ್ರವಾದಿ ಮಹಮದ್ ಕುರಿತಂತೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರು ಲುಕೌಟ್ ಸರ್ಕ್ಯುಲರ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಉದಯಪುರ್ ಟೈಲರ್ ಹತ್ಯೆ ಬೆನ್ನಲ್ಲೇ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದ ಕೆಮಿಸ್ಟ್ ಹತ್ಯೆ!
ಉದಯಪುರ್ ಟೈಲರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ಮಹಾರಾಷ್ಟ್ರದಲ್ಲೂ ಅಂತಹುದೇ ಘಟನೆ ನಡೆದಿದ್ದು, ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕೆಮಿಸ್ಟ್ ಒಬ್ಬರನ್ನು ಹತ್ಯೆ ಮಾಡಲಾಗಿದೆ.

ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್ ಟೀಕೆಗಳನ್ನು ತೆಗೆದುಹಾಕುವಂತೆ ಸಿಜೆಐಗೆ ಮನವಿ
ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಸುಪ್ರೀಂ ಪೀಠ ಮಾಡಿದ ಪ್ರತಿಕೂಲ...

ನೂಪುರ್ ಶರ್ಮಾಗೆ ಸುಪ್ರೀಂ ತರಾಟೆ: ಆಡಳಿತ ಪಕ್ಷ ನಾಚಿಕೆಯಿಂದ ತಲೆ ತಗ್ಗಿಸಬೇಕು ಎಂದ ಕಾಂಗ್ರೆಸ್!
ಪ್ರವಾದಿ ಕುರಿತ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ಮಾಡಿದ್ದು, ಆಡಳಿತ ಪಕ್ಷ ನಾಚಿಕೆಯಿಂದ ತಲೆ ತಗ್ಗಿಸಬೇಕು ಎಂದು ಟೀಕಿಸಿದೆ.

ನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲ
ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

