Nur Khan Airbase

Pakistan: ಭಾರತ ಧ್ವಂಸಗೊಳಿಸಿದ್ದ 'ನೂರ್ ಖಾನ್' ವಾಯುನೆಲೆ ಪುನರ್ ನಿರ್ಮಾಣ ಕಾರ್ಯ ಆರಂಭ; ಸ್ಯಾಟಲೈಟ್ ಚಿತ್ರಗಳು!
ಈ ವಾಯುನೆಲೆಯ ಸ್ಯಾಟಲೈಟ್ ಆಧಾರಿತ ಫೋಟೋಗಳನ್ನು ಅಮೆರಿಕ ಮೂಲದ ಮ್ಯಾಕ್ಸರ್ ಟೆಕ್ನಾಲಜಿಸ್ ಬುಧವಾರ ಸೆರೆ ಹಿಡಿದಿದ್ದು, ಹೊಸದಾದ ಗೋಡೆಗಳು ಮತ್ತಿತರ ನೆಲ ಅಂತಸ್ತಿನ ಕೆಲಸಗಳನ್ನು ತೋರಿಸಿದೆ.

Operation Sindoor: Nur Khan ವಾಯುನೆಲೆ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ್ದು ನಿಜ; ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ಮಾಡಿ ಈ ಮಾಹಿತಿ ನೀಡಿದ್ದಾಗಿ ಷರೀಫ್ ಬಹಿರಂಗಪಡಿಸಿದ್ದಾರೆ.

