ರಾಗಿಣಿ ಶೀಘ್ರದಲ್ಲೇ ನಿರ್ಮಾಪಕಿಯಾಗಲಿದ್ದಾರಾ? ಹೌದೆನ್ನುತ್ತಿದೆ ಗಾಂಧಿನಗರದ ಮೂಲಗಳು. ನರ್ಸಮ್ಮನ ಪಿಚ್ಚರ್ ಎಂಬ ಶೀರ್ಷಿಕೆಯೊಂದು ಈಗಾಗಲೇ ಫಿಲಂ ಛೇಂಬರ್ನಲ್ಲಿ ರಿಜಿಸ್ಟರ್ ಆಗಿದ್ದು, ಈ ನರ್ಸಮ್ಮನ ಪಿಚ್ಚರ್ರಿಗೆ ನಾಯಕಿ..