ರಾಜ್ಯಲಾಲ್ಬಾಗ್ನ ಉನ್ನತ ಅಧಿಕಾರಿಗಳು ನಮ್ಮನ್ನು ಒಳಗೆ ಬಿಡುತ್ತಿಲ್ಲ: ನರ್ಸರಿಮೆನ್ ಕೋಆಪರೇಟಿವ್ ಸೊಸೈಟಿ ಸದಸ್ಯರ ಆರೋಪ
ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಲಾಲ್ಬಾಗ್ ನಿರ್ದೇಶಕ ನಾಗೇಂದ್ರ ಪ್ರಸಾದ್ ಮತ್ತು ಜಂಟಿ ನಿರ್ದೇಶಕ ಎಚ್ಎಂ ಜಗದೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ನಮಗೆ ಲಾಲ್ ಬಾಗ್ ಒಳ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ ಎಂದು ನರ್ಸರಿಮೆನ್ ಕೋಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಆರೋಪಿಸಿದ್ದಾರೆ.