ದೇಶಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!
ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಆರ್ದ್ರಾ ರಾಜ್ ಮತ್ತು ಅಂಗಮಾಲಿಯ ಎಲ್ಎಫ್ ಆಸ್ಪತ್ರೆಯ ಸ್ಟಾಫ್ ನರ್ಸ್ ಅಂಜಲಿ ಬೈಜು ಅವರು ಬಸ್ ನಿಂದ ಜಿಗಿದು ಸಿಪಿಆರ್ ಮಾಡುವ ಮೂಲಕ 43 ವರ್ಷದ ವ್ಯಕ್ತಿಯ ಪ್ರಾಣವನ್ನು ರಕ್ಷಿಸಿದ್ದಾರೆ.