Nursing college Student

ಎಳೆ ಪ್ರಾಯದಲ್ಲಿ ಇದೇನು ಹೊಸ ಸಮಸ್ಯೆ: ಬೆಳ್ತಂಗಡಿಯಲ್ಲಿ ತೀವ್ರ ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಶುಲ್ಕ ಭರಿಸಲಾಗದೆ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
ನಗರದ ಕಂಕನಾಡಿಯಲ್ಲಿರುವ ಕಾಲೇಜ್ ಹಾಸ್ಟೆಲ್ ನ ಬಾತ್ ರೂಮ್ ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

