ವಾಣಿವಿಲಾಸ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಬಾಣಂತಿಯರ ಸಾವು ಪ್ರಕರಣದ ತನಿಖೆ ಇನ್ನೂ ವಿಳಂಬವಾಗಲಿದೆ. ತನಿಖಾ ತಂಡದಲ್ಲಿರುವ ಮೂವರು ವೈದ್ಯರು ವಿವಿಧ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ...