ಬಾಲಿವುಡ್ಹಮಾಸ್ ದಾಳಿ, ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಭರುಚ್ಛಾ ಸುರಕ್ಷಿತ, ಭಾರತೀಯ ರಾಯಭಾರ ಕಚೇರಿ ನೆರವು
ಹಮಾಸ್ನ ಮಾರಣಾಂತಿಕ ದಾಳಿ ಮತ್ತು ದೇಶದ ರಕ್ಷಣಾ ಪಡೆಗಳ ಪ್ರತೀಕಾರದ ವೈಮಾನಿಕ ದಾಳಿಯ ನಡುವೆ ಇಸ್ರೇಲ್ನಲ್ಲಿ ಸಿಕ್ಕಿಬಿದ್ದಿದ್ದ ನಟಿ ನುಶ್ರತ್ ಭರುಚ್ಚಾ ಈಗ ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುವ ಪ್ರಕ್ರಿಯೆಯಲ್ಲಿದ್ದಾರೆ.