ಬಾಲಿವುಡ್ಬಿಕಿನಿ ಹಾಕಿದ್ರೂ ಸಹಿಸಲ್ಲ, ಹಿಜಾಬ್ ಧರಿಸಿದ್ರೂ ಸಮಸ್ಯೆ ಇವರಿಗೆ: 'ಪಠಾಣ್' ವಿವಾದಕ್ಕೆ ನುಸ್ರತ್ ಪ್ರತಿಕ್ರಿಯೆ
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಬಂಗಾಳಿ ನಟಿ ನುಸ್ರತ್ ಜಹಾನ್ ಪ್ರತಿಕ್ರಿಯಿಸಿದ್ದಾರೆ.