ಆರೋಗ್ಯಮಳೆಗಾಲ ಶುರು: ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅತ್ಯಗತ್ಯ, ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ...
ಮಳೆಗಾಲ ಬಂತೆಂದರೆ ಹಲವರಿಗೆ ತಲೆ ಬಿಸಿಯಾಗುವುದುಂಟು... ಇದಕ್ಕೆ ಕಾರಣ ಹವಾಮಾನ ಬದಲಾವಣೆಯಿಂದ ಎದುರಾಗುವ ಅನಾರೋಗ್ಯ. ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಆದರೆ, ಅದರಿಂದ ದೂರ ಉಳಿಯಬೇಕೆಂದರೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ...