NV Anjaria

ಗುಜರಾತಿ ನನ್ನ ಮಾತೃಭಾಷೆಯಾದರೆ, ಕನ್ನಡ ಕರ್ಮಭಾಷೆ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ಅಂಜಾರಿಯಾ
ಬಾರ್ ಅಂಡ್ ಬೆಂಚ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್ವಿ ಅಂಜಾರಿಯಾ ಅವರು ಸೋಮವಾರ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಕನ್ನಡ-ಕರ್ನಾಟಕ ಮತ್ತು ಗುಜರಾತಿ-ಗುಜರಾತ್ ನಡುವಿನ ಬಾಂಧವ್ಯವನ್ನು ಎತ್ತಿ ತೋರಿಸಿದರು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ನಿಲಯ್ ವಿ ಅಂಜಾರಿಯಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

