ಸಿನಿಮಾ ಸುದ್ದಿಬೆಳ್ಳಿಪರದೆ ಮೇಲೆ ಟಿಪ್ಪು ಸುಲ್ತಾನ್ ಜೀವನಗಾಥೆ!
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತು ತಪ್ಪು ಕಲ್ಪನೆಗಳನ್ನು ನಿವಾರಿಸುವ ಉದ್ದೇಶದಿಂದ ಟಿಪ್ಪು ಜೀವನ ಆಧರಿತ ಅದ್ದೂರಿ ಚಿತ್ರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅಹಿಂದ ಮುಖಂಡ ಹಾಗೂ ಇತಿಹಾಸ ತಜ್ಞ ಪ್ರೊ.ಎನ್.ವಿ. ನರಸಿಂಹಯ್ಯ ತಿಳಿಸಿದ್ದಾರೆ.