O Panneerselvam

ತಮಿಳುನಾಡು ಮಾಜಿ ಸಿಎಂ ಪುತ್ರನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಿದ ಮಹಿಳೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರ ಪುತ್ರ ಪಿ ರವೀಂದ್ರನಾಥ್ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ತನಗೆ ಮತ್ತು ತನ್ನ ಕುಟುಂಬಕ್ಕೆ...

ಓಪಿಎಸ್ ಕರೆ ತಿರಸ್ಕರಿಸಿದ ಇಪಿಎಸ್, ಮತ್ತೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ
ಮದ್ರಾಸ್ ಹೈಕೋರ್ಟ್ ಆದೇಶದಿಂದ ಐಐಎಡಿಎಂಕೆ ಪಕ್ಷದಲ್ಲಿ ಮತ್ತೊಂದು ತಿರುವು ಪಡೆದಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಓ. ಪನ್ನೀರಸೆಲ್ವಂ ಅಥವಾ ಒಪಿಎಸ್ ಅವರ ಕರೆಯನ್ನು ಎಐಎಡಿಎಂಕೆ ನಾಯಕ ಮತ್ತು ತಮಿಳುನಾಡು ಮಾಜಿ...

ತಮಿಳುನಾಡು: ಪಳನಿಸ್ವಾಮಿ ಬಣಕ್ಕೆ ಭಾರೀ ಹಿನ್ನಡೆ; ಹೊಸದಾಗಿ ಎಐಎಡಿಎಂಕೆ ಕೌನ್ಸಿಲ್ ಸಭೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶ
ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ತಿರುವು ನೀಡಿರುವ ಎಐಎಡಿಎಂಕೆ ಬಣ ರಾಜಕೀಯಕ್ಕೆ ಮದ್ರಾಸ್ ಹೈಕೋರ್ಟ್ ಮತ್ತೊಂದು ತಿರುವು ನೀಡಿದ್ದು, ಹೊಸದಾಗಿ ಎಐಎಡಿಎಂಕೆ ಕೌನ್ಸಿಲ್ ಸಭೆ ನಡೆಸುವಂತೆ ಆದೇಶ ನೀಡಿದೆ.

ಎಐಎಡಿಎಂಕೆ ಜಿಸಿ ಮಹತ್ವದ ಸಭೆ: ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ನೇಮಕ, ಹಲವು ನಿರ್ಣಯ ಅಂಗೀಕಾರ
ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಾಮಾನ್ಯ ಮಂಡಳಿ ಸಭೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂನಲ್ಲಿ ಇನ್ನು ಮುಂದೆ ಉಭಯ ನಾಯಕತ್ವ ವಿಧಾನವನ್ನು ರದ್ದುಗೊಳಿಸಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಪಳನಿಸ್ವಾಮಿಗೆ ಜಯ, ಪನ್ನೀರ್ ಸೆಲ್ವಂಗೆ ಹಿನ್ನಡೆ: ಎಐಎಡಿಎಂಕೆ ಮಹತ್ವದ ಸಭೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್
ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ವನಗರಂನಲ್ಲಿರುವ ಪಕ್ಷದ ಕಚೇರಿಗೆ ಸಾಮಾನ್ಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ಕೆಲವೇ ಕ್ಷಣಗಳ ಹಿಂದೆ ಎಡಿಎಂಕೆ ಸಾಮಾನ್ಯ ಮಂಡಳಿ ಸಭೆ ನಡೆಸಲು ಹಸಿರು ನಿಶಾನೆ ತೋರಿಸಿದೆ.

ದೆಹಲಿಗೆ ಭೇಟಿ ನೀಡಿದ ಮಾರನೇ ದಿನ, ಶಶಿಕಲಾಗೆ 'ನೋ ಎಂಟ್ರಿ' ಎಂದ ಒಪಿಎಸ್
ಪಕ್ಷಕ್ಕೆ ಉಭಯ ನಾಯಕತ್ವ ಮುಂದುವರಿಯುತ್ತದೆ ಮತ್ತು ಯಾರೂ ಪಕ್ಷವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸಂಯೋಜಕ ಒ ಪನ್ನೀರ್ ಸೆಲ್ವಂ ಅವರು ಬುಧವಾರ ಹೇಳಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ: ಪಳನಿಸ್ವಾಮಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ
ತಮಿಳು ನಾಡು ರಾಜಕೀಯದಲ್ಲಿ ಎಲ್ಲವೂ ಸುಖಾಂತ್ಯವಾಗುವ ಲಕ್ಷಣ ಕಾಣುತ್ತಿದೆ. ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.

ಚುನಾವಣೆ ವೇಳೆ ಬೇರೆ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿದರೆ ನಾವೂ ಸ್ವಂತ ಬಲದಿಂದ ಎದುರಿಸುತ್ತೇವೆ: ಎಐಎಡಿಎಂಕೆ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷ ತನ್ನ ಸಮಾನ ಮನಸ್ಕರೊಡನೆ ಸೇರಿ ಮೈತ್ರಿಕೂಟ ಬಲವರ್ಧನೆ ಮಾಡಿಕೊಳ್ಳುವತ್ತ ಯೋಜಿಸಿದ್ದರೆ ಇದಕ್ಕೆ ಮತ್ತೆ ಹಿನ್ನಡೆಯಾಗಿದೆ.

ಜಯಾ ಸಾವಿನ ತನಿಖೆ: ತಮಿಳುನಾಡು ಡಿಸಿಎಂ, ಆರೋಗ್ಯ ಸಚಿವರಿಗೆ ಸಮನ್ಸ್
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ನಿಧನದ ಕುರಿತು ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಎ....

