ದೇಶಸುಪ್ರೀಂ ಕೋರ್ಟ್ ನಲ್ಲಿ ಪಳನಿಸ್ವಾಮಿಗೆ ಜಯ- ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಕೆ, ಪನ್ನೀರ್ ಸೆಲ್ವಂ ಅರ್ಜಿ ವಜಾ
ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ (EPS) ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ ಸಿಕ್ಕಿದೆ. ಮದ್ರಾಸ್ ಹೈಕೋರ್ಟ್ ಕಳೆದ ಸೆಪ್ಟೆಂಬರ್ ನಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಓ ಪನ್ನೀರಸೆಲ್ವಂ (OPS) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ