oath

ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್; ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಜೊಹ್ರಾನ್ ಮಮ್ದಾನಿ ಪ್ರಮಾಣ ವಚನ: ಕುರಾನ್ ಮೇಲೆ ಕೈ ಇಟ್ಟು ಅಧಿಕಾರ ಸ್ವೀಕಾರ
ಮ್ಯಾನ್‌ಹ್ಯಾಟನ್‌ನ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಹೊಸ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಅಂಜಾರಿಯಾ, ಬಿಷ್ಣೋಯ್, ಚಂದೂರ್ಕರ್ ಪ್ರಮಾಣ ವಚನ ಸ್ವೀಕಾರ
ಮೂವರು ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಸಂಖ್ಯಾಬಲದ ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ಸದಸ್ಯರೊಂದಿಗೆ ಕಾರ್ಯನಿರ್ವಹಿಸಲಿದೆ.

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ
ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು.

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ
ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಾಂಗ್ಲಾದಲ್ಲಿ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ; ಶುಭಕೋರಿದ ಪ್ರಧಾನಿ ಮೋದಿ
ಅನಾರೋಗ್ಯದ ಕಾರಣ ಪ್ಯಾರಿಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮ್ಮದ್ ಯೂನಸ್ ಇಂದು ಢಾಕಾಗೆ ವಾಪಸ್ಸಾದರು. ಅವರಿಗೆ ಬಾಂಗ್ಲಾ ರಾಷ್ಟ್ರಪತಿ ಮೊಹಮ್ಮದ್ ಶಬಹುದ್ದೀನ್ ಬಂಗಭವನ್ ನಿವಾಸದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು.

ಸಂಸತ್ ನಲ್ಲಿ ಕನ್ನಡ ಕಲರವ: ರಾಜ್ಯದ 27 ಸಂಸದರು ಕನ್ನಡದಲ್ಲಿ, ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣವಚನ!
ಬಹುತೇಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ) ಸಂವಿಧಾನದ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

