Oath taking ceremony of CM

ಜೂನ್ 9 ಸಂಜೆ 7.15ಕ್ಕೆ ದೇಶದ ಪ್ರಧಾನಿಯಾಗಿ ಮೋದಿ ಪದಗ್ರಹಣ: ಮಾಲ್ಡೀವ್ಸ್ ಅಧ್ಯಕ್ಷ, ಬಾಂಗ್ಲಾ ಪ್ರಧಾನಿ ಸೇರಿ ಹಲವು ಗಣ್ಯರು ಭಾಗಿ
ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತಿದ್ದಂತೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ನಾಳೆ ಸಿಇಟಿ ಪರೀಕ್ಷೆ ದಿನವೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಭೀತಿ, ಪೊಲೀಸರಿಂದ ಕ್ರಮ
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ (Traffic Problems) ಭೀತಿ ಶುರುವಾಗಿದೆ.

