oath taking ceremony

ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಮತ್ತೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ
ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪದಗ್ರಹಣ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ.

ಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ
ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಿಜೆಪಿಯ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದರು.

13 ಶಾಸಕರಿಂದ ಪ್ರಮಾಣ ವಚನ, ಕಾರ್ಯಕ್ರಮದಿಂದ ದೂರ ಉಳಿದ ಕಾಂಗ್ರೆಸ್ ಶಾಸಕರು
ಉಪ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ತೆಲಂಗಾಣ ನೂತನ ಸಿಎಂ ಆಗಿ ಕೆ ಚಂದ್ರಶೇಖರ್ ರಾವ್ ಪ್ರಮಾಣ ವಚನ ಸ್ವೀಕಾರ
ತೆಲಂಗಾಣದ ನೂತನ ಸಿಎಂ ಆಗಿ ಟಿಆರ್ ಎಸ್ ಅಧಿನಾಯಕ ಕೆ ಚಂದ್ರಶೇಖರ ರಾವ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಮನಗರ ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ
ರಾಮನಗರ ವಿಧಾನಸಭೆ ಉಪ ಚುನಾವಣೆಯಲ್ಲಿ ದಾಖಲೆ ಮತಗಳಿಂದ ಗೆದ್ದಿದ್ದ ಅನಿತಾ ಕುಮಾರಸ್ವಾಮಿ ಗುರುವಾರ ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಮ್ರಾನ್ ಖಾನ್ ಪ್ರಮಾಣ ವಚನದ ವೇಳೆ ಸಿಧು ಆಲಂಗಿಸಿದ ಪಾಕ್ ಸೇನಾ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ?
ನಿನ್ನೆ ಇಸ್ಲಾಮಾಬಾದ್ ನಲ್ಲಿ ಇಮ್ರಾನ್ ಖಾನ್ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರಿಗೆ ವಿಶಿಷ್ಯ ಅನುಭವವಾಗಿದೆಯಂತೆ..

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ
ಪಾಕಿಸ್ತಾನದ 22ನೇ ಪ್ರಧಾನಿಯಾಗಿ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಾಕ್ ಪ್ರಧಾನಿಯಾಗಿ ಪ್ರಮಾಣ ವಚನ: 2ನೇ ಇನ್ನಿಂಗ್ಸ್ ಆರಂಭಿಸಲಿರುವ ಇಮ್ರಾನ್ ಖಾನ್
ಶನಿವಾರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರು ತಮ್ಮ ರಾಜಕೀಯ ಜೀವನದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

