ರಾಜಕೀಯಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಪಾವಿತ್ರ್ಯತೆ ಕಳೆದುಕೊಂಡಿದೆ: ರಮೇಶ್ ಕುಮಾರ್
ಜನಪ್ರತಿನಿಧಿಗಳ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಇಂದು ತನ್ನ ಪಾವಿತ್ರ್ಯತೆಯನ್ನು ಕಳೆದುಕೊಂಡಿದೆ. ಸಂವಿಧಾನಕ್ಕೆ ಅಗೌರವ ತೋರಿ ಬೇಕಾಬಿಟ್ಟಿ ಪ್ರಮಾಣವಚನ ಸ್ವೀಕರಿಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಕಿಡಿಕಾರಿದರು.