Oath taking

MLC ಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ; Video
ರಾಜಕೀಯ

MLC ಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ; Video

ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ತಮಿಳುನಾಡು: ಕಾಂಗ್ರೆಸ್ ಸೇರಿ 21 ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ; ಮತ್ತೊಂದು ವಿವಾದಕ್ಕೆ ನಾಂದಿ!
ದೇಶ

ತಮಿಳುನಾಡು: ಕಾಂಗ್ರೆಸ್ ಸೇರಿ 21 ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ; ಮತ್ತೊಂದು ವಿವಾದಕ್ಕೆ ನಾಂದಿ!

ಗುರುವಾರ 21 ಟಿವಿಕೆ ಶಾಸಕರು ಮತ್ತು ಇಬ್ಬರು ಕಾಂಗ್ರೆಸ್ ಶಾಸಕರು ವಿಜಯ್ ನೇತೃತ್ವದ ಟಿವಿಕೆ ಸಂಪುಟಕ್ಕೆ ಸೇರ್ಪಡೆಗೊಂಡರು.

370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ!
ದೇಶ

370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ!

ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.

ರಾಜ್ಯಸಭಾ ಸದಸ್ಯರಾಗಿ ತಮಿಳಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ನಟ ಕಮಲ್ ಹಾಸನ್!
ದೇಶ

ರಾಜ್ಯಸಭಾ ಸದಸ್ಯರಾಗಿ ತಮಿಳಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ನಟ ಕಮಲ್ ಹಾಸನ್!

ಮಕ್ಕಳ್ ನೀಧಿ ಮೈಯ್ಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕರೂ ಆಗಿರುವ 69 ವರ್ಷದ ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು.

ಸಂವಿಧಾನ ಪುಸ್ತಕ ಎತ್ತಿ ಹಿಡಿದು ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಲೋಕಸಭೆಯಲ್ಲಿ ಪ್ರಮಾಣ ವಚನ
ದೇಶ

ಸಂವಿಧಾನ ಪುಸ್ತಕ ಎತ್ತಿ ಹಿಡಿದು ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಲೋಕಸಭೆಯಲ್ಲಿ ಪ್ರಮಾಣ ವಚನ

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ನಿನ್ನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 262 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣವಚನ ಸ್ವೀಕರಿಸಿದ ನಂತರ ಇಂದು ಉಳಿದ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ
ದೇಶ

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ

ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ.

ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ
ದೇಶ

ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Modi 3.0 swearing-in ceremony: 3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ದೇಶ

Modi 3.0 swearing-in ceremony: 3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ದೇಶದ 18ನೇ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಪ್ರಮಾಣ ವಚನ
ರಾಜ್ಯ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಪ್ರಮಾಣ ವಚನ

ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.