Oath taking

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಪ್ರಮಾಣ ವಚನ ಸ್ವೀಕಾರ
ರಾಜ್ಯ

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಮಂಗಳವಾರ ಅಶುಭ: ಎಚ್‌ಡಿ ಕುಮಾರಸ್ವಾಮಿ ಸೇರಿ 9 ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಕ್ಕೆ ಗೈರು
ರಾಜ್ಯ

ಮಂಗಳವಾರ ಅಶುಭ: ಎಚ್‌ಡಿ ಕುಮಾರಸ್ವಾಮಿ ಸೇರಿ 9 ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಕ್ಕೆ ಗೈರು

ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು. 

ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ: ಕಾಂಗ್ರೆಸ್‌ನಲ್ಲಿ ತಾನೊಬ್ಬ ಬಲಿಷ್ಠ ಎಂದು ಸಾಬೀತುಪಡಿಸಿದ ಕೆಎಚ್‌ ಮುನಿಯಪ್ಪ
ರಾಜ್ಯ

ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ: ಕಾಂಗ್ರೆಸ್‌ನಲ್ಲಿ ತಾನೊಬ್ಬ ಬಲಿಷ್ಠ ಎಂದು ಸಾಬೀತುಪಡಿಸಿದ ಕೆಎಚ್‌ ಮುನಿಯಪ್ಪ

ಕೆ.ಎಚ್. ಮುನಿಯಪ್ಪ ಅವರು ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಕಾಂಗ್ರೆಸ್‌ನಲ್ಲಿ ತಾನೊಬ್ಬ ಮಹತ್ವದ ಸದಸ್ಯ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಇನ್ನು ಕೆಲ ಹೊತ್ತಿನಲ್ಲಿ ರಾಜ್ಯದ ಸಿಎಂ-ಡಿಸಿಎಂ ಪಟ್ಟಾಭಿಷೇಕ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಜೊತೆ 8 ಶಾಸಕರು ಪ್ರಮಾಣ ವಚನ
ರಾಜ್ಯ

ಇನ್ನು ಕೆಲ ಹೊತ್ತಿನಲ್ಲಿ ರಾಜ್ಯದ ಸಿಎಂ-ಡಿಸಿಎಂ ಪಟ್ಟಾಭಿಷೇಕ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಜೊತೆ 8 ಶಾಸಕರು ಪ್ರಮಾಣ ವಚನ

ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಕಾಂಗ್ರೆಸ್ ಶಾಸಕಾಂಗ ಸಭೆಗೆ ವೇದಿಕೆ ಸಜ್ಜು, ಸೋಮವಾರ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ
ರಾಜಕೀಯ

ಕಾಂಗ್ರೆಸ್ ಶಾಸಕಾಂಗ ಸಭೆಗೆ ವೇದಿಕೆ ಸಜ್ಜು, ಸೋಮವಾರ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಶನಿವಾರ ಸಂಜೆ ಇಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನೂತನ ಮುಖ್ಯಮಂತ್ರಿ ಆಯ್ಕೆಗೆ ವೇದಿಕೆ ಸಜ್ಜಾಗಿದೆ. ಮೂಲಗಳ ಪ್ರಕಾರ, ಸೋಮವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶ ಸಚಿವ ಸಂಪುಟ ವಿಸ್ತರಣೆ: ಏಳು ಸಚಿವರು ಪ್ರಮಾಣ ವಚನ ಸ್ವೀಕಾರ
ದೇಶ

ಹಿಮಾಚಲ ಪ್ರದೇಶ ಸಚಿವ ಸಂಪುಟ ವಿಸ್ತರಣೆ: ಏಳು ಸಚಿವರು ಪ್ರಮಾಣ ವಚನ ಸ್ವೀಕಾರ

ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಭಾನುವಾರ ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ ಸ್ವೀಕಾರ
ದೇಶ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ ಸ್ವೀಕಾರ

ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್‌ ದತ್ತಾ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ!
ದೇಶ

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ!

ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ.

ರಾಜ್ಯಸಭೆಯ ನೂತನ ಸದಸ್ಯರ ಪ್ರಮಾಣ ವಚನ ಜುಲೈ 22ಕ್ಕೆ
ದೇಶ

ರಾಜ್ಯಸಭೆಯ ನೂತನ ಸದಸ್ಯರ ಪ್ರಮಾಣ ವಚನ ಜುಲೈ 22ಕ್ಕೆ

ಸಂಸತ್ತಿನ ಮೇಲ್ಮನೆ ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರು ಜುಲೈ 22ರಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.