oath

ಆಂಧ್ರ ಪ್ರದೇಶ: ಚಂದ್ರಬಾಬು ನಾಯ್ಡು ಸಿಎಂ ಪದಗ್ರಹಣ ಸಮಾರಂಭ ಮುಂದೂಡಿಕೆ!
ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು

ಜಾರ್ಖಂಡ್ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ
ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಡಿಇಆರ್‌ಸಿ ಅಧ್ಯಕ್ಷರಾಗಿ ನ್ಯಾಯಮೂರ್ತಿ ಉಮೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ: ಸುಪ್ರೀಂ ಕೋರ್ಟ್
ಡಿಇಆರ್‌ಸಿ ಅಧ್ಯಕ್ಷ-ನಿಯೋಜಿತ ನ್ಯಾಯಮೂರ್ತಿ (ನಿವೃತ್ತ) ಉಮೇಶ್ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ನ ಮೂವರು ಪ್ರಮಾಣವಚನ ಸ್ವೀಕಾರ
ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಬ್ಯೂಟಿ ಆಫ್ ಡೆಮಾಕ್ರಸಿ! ಸ್ಪೀಕರ್ ಕಚೇರಿಯಲ್ಲಿ ಕನ್ನಡ ಗೊತ್ತಿಲ್ಲದವರ ಪ್ರಮಾಣ; ಹಿಂದುತ್ವ, ಡಿಕೆಶಿ, ಎಚ್ ಡಿಡಿ ಹೆಸರಲ್ಲಿ ಪ್ರತಿಜ್ಞಾ ವಿಧಿ
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬಂದ ಶಾಸಕರಿಗೆ ನಿನ್ನೆ ನಡೆದ ಅಧಿವೇಶನದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ವೇಳೆ ಹಲವು ಶಾಸಕರು ಅರ್ಧಂಬರ್ಧ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸಭೆ ಅಧಿವೇಶನ; ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!
ರಾಜ್ಯ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ.

