OBC bill

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ
ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

ಉಭಯ ಸದನದಲ್ಲೂ ಒಬಿಸಿ ಮಸೂದೆಗೆ ಅಂಗೀಕಾರ ದೇಶದ ಪಾಲಿಗೆ ಮಹತ್ವದ ಕ್ಷಣ: ಪ್ರಧಾನಿ ನರೇಂದ್ರ ಮೋದಿ
ಸಂಸತ್ ನ ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಶ್ಲಾಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇದು ದೇಶದ ಪಾಲಿಗೆ ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದಾರೆ.

