ಒಬಿಸಿ ಜನಸಂಖ್ಯೆಯ ಜಾತಿಗಣತಿ ನಡೆಸಿದರೆ, ಕೇಂದ್ರ ಸರ್ಕಾರಕ್ಕೆ ಬಿಎಸ್ಪಿ ಬೆಂಬಲ ನೀಡಲಿದೆ ಎಂದು ಪಕ್ಷದ ಅಧಿನಾಯಕಿ ಮಾಯಾವತಿ ಹೇಳಿದ್ದಾರೆ.