ರಾಜ್ಯತೆಲಂಗಾಣ ಮಾದರಿ ಜಾತಿ ಜನಗಣತಿ ನಡೆಸಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ OBC ಮಂಡಳಿ ಒತ್ತಾಯ
ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಅವರಿಗೆ ಬಲ ತುಂಬುವ ಕುರಿತು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಮೇಲೆ ಯಾವೆಲ್ಲ ವಿಚಾರಗಳ ಕುರಿತು ಒತ್ತಡ ಹೇರಬೇಕು ಎಂಬ ಕುರಿತು ವಿಕೃತ ಚರ್ಚೆ ನಡೆದಿದೆ.