ರಾಜ್ಯಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲು- ಸಿಎಂ ಬೊಮ್ಮಾಯಿ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಭಾರಿ ರೂ.1, 500 ಕೋಟಿ ಮೀಸಲಿಡಲಾಗಿದೆ, ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲಿರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.