ರಾಜಕೀಯಜೆಡಿಎಸ್ ಭವಿಷ್ಯ ಭದ್ರಪಡಿಸಲು ಪ್ರಯತ್ನ: ಒಕ್ಕಲಿಗ, ಇತರ ಸಮುದಾಯಗಳ ಓಲೈಕೆಗೆ ಹೆಚ್ ಡಿ ಕುಮಾರಸ್ವಾಮಿ ಒಲವು
ಮಂಡ್ಯ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು, ಲಿಂಗಾಯತರು ಮತ್ತು ಸ್ವಲ್ಪ ಮಟ್ಟಿಗೆ ಕಾಡುಗೊಲ್ಲರು ಬಿಜೆಪಿ-ಜೆಡಿಎಸ್ ಮೈತ್ರಿ ಪರವಾಗಿ ಕೆಲಸ ಮಾಡಿದ್ದಾರೆ.