ದೇಶಭಾರತೀಯ ನಾವಿಕರ ಹತ್ಯೆ: ಅಮೆರಿಕಾ ಆದೇಶಗಳ ಪಾಲಿಸುವ 'obedient servant'; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಮೂರು ಭಾರತೀಯ ನಾವಿಕರು ಅಮೆರಿಕದ ದಾಳಿಯಲ್ಲಿ ಸಾವನ್ನಪ್ಪಿದ ಕೆಲವೇ ದಿನಗಳ ಬಳಿಕವೂ ಅಮೆರಿಕ ವಿಷಾದ ವ್ಯಕ್ತಪಡಿಸಿಲ್ಲ, ಕ್ಷಮೆಯನ್ನೂ ಕೇಳಿಲ್ಲ. ಬದಲಾಗಿ ಭಾರತಕ್ಕೆ ಆದೇಶಗಳನ್ನು ನೀಡುತ್ತಿದೆ.