ದೇಶಸಾಮ್ನಾದಲ್ಲಿ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲು
ಶಿವಸೇನೆ ಮುಖವಾಣಿ ಸಾಮ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.