objectionable comment

ಬೀದಿಗೆ ಬಿತ್ತು ಕೌಟುಂಬಿಕ ಕಲಹ: ಶಾಸಕ ಹರೀಶ್ಗೌಡ ಪತ್ನಿಗೆ ಅಶ್ಲೀಲ ಕಮೆಂಟ್; ಜಿ.ಟಿ ದೇವೇಗೌಡ ಅಳಿಯನಿಂದಲೇ ಕೃತ್ಯ!
ಮಾಜಿ ಸಚಿವ ಮತ್ತು ಹಿರಿಯ ಜೆಡಿಎಸ್ ನಾಯಕ ಜಿ ಟಿ ದೇವೇಗೌಡ ಅವರ ಅಳಿಯ ವಿಶ್ವೇಶ್ವರಯ್ಯ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಜಿಟಿ ದೇವೇಗೌಡರ ಕೌಟುಂಬಿಕ ಕಲಹ ಬಹಿರಂಗ ಗೊಂಡಿದೆ.

ಶಿವನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಫೇಸ್ಬುಕ್ನಲ್ಲಿ ಶಿವನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.

