objectionable comments

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಸ್ನೇಹಿತನೊಂದಿಗೆ ವಾಗ್ವಾದದ ವೇಳೆ ಶಿವಾಜಿ ಮಹಾರಾಜರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ವ್ಯಕ್ತಿಯ ಬಂಧನ
ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ವಡೋದರಾ ನಗರದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಬಗ್ಗೆ ಆಕ್ಷೇಪಾರ್ಹ ಸಂದೇಶ: ಯುವಕನೋರ್ವನನ್ನು ಬಂಧಿಸಿದ ಪೊಲೀಸರು
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ವಾಟ್ಸ್‌ಆಪ್ ಮೇಸೆಜ್ ಮೂಲಕ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

