Objectionable remark

ಅಮಿತ್ ಶಾ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಆಕ್ಷೇಪಾರ್ಹ ಹೇಳಿಕೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ಸಲ್ಲಿಸಿದ ದೂರಿನ ಆಧಾರದ ಮೇಲೆ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿಎಸ್ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.

