Objectionable statement

ಬೆಂಗಳೂರು: ಪ್ರಧಾನಿ ಮೋದಿ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದಿದ್ದ ವ್ಯಕ್ತಿ ಬಂಧನ
ಬಂಡೇಪಾಳ್ಯ ಪೊಲೀಸರು ಎಫ್ಐಆರ್ ದಾಖಲಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಅನಂತ್ ಕುಮಾರ್ ಹೆಗಡೆ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

