objections

ಕೈಗಾ ಪರಮಾಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ನಿರ್ಮಾಣ ಕಾರ್ಯಕ್ಕೆ ವಿರೋಧ; ಅರಣ್ಯ ಅನುಮತಿ ಇಲ್ಲದೇ ಯೋಜನೆ ಮುಂದುವರಿಸಿದ ಆರೋಪ..?
ದೇವಿಕಾರ್ ಗ್ರಾಮದ ಸರ್ವೇ ನಂ. 87ರಲ್ಲಿ 3.70 ಹೆಕ್ಟೇರ್ ವ್ಯಾಪ್ತಿಯ ಈ ಕ್ವಾರಿ ಜಾಗವು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ವಲಯದಲ್ಲಿದೆ, ಅಲ್ಲಿ ಕಲ್ಲುಗಣಿಗಾರಿಕೆ ನಿಷೇಧಿಸಲಾಗಿದೆ.

ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ: ಗ್ಯಾರಂಟಿ ಯೋಜನೆಗಳ ಬಗ್ಗೆ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಪ್ರಿಯಾಂಕ್ ಖರ್ಗೆ ತರಾಟೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮುದ್ರ ಕೊರೆತ ತಡೆಗೆ ಕಲ್ಲಿನ ತಡೆಗೋಡೆ ನಿರ್ಮಾಣಕ್ಕೆ ತೀವ್ರ ಆಕ್ಷೇಪ
ಸಮುದ್ರ ಕೊರೆತ ತಡೆಯುವ ಪ್ರಯತ್ನವಾಗಿ ರಾಜ್ಯದ ಕರಾವಳಿ ತೀರ ಪ್ರದೇಶದಲ್ಲಿ ರಾಜ್ಯ ಸರ್ಕಾರದಿಂದ ಕಲ್ಲಿನ ತಡೆಗೋಡೆ ನಿರ್ಮಿಸುವುದಕ್ಕೆ ಅಡ್ಡಿಯುಂಟಾಗಿದೆ. ಕೇರಳ ಮತ್ತು ಕರ್ನಾಟಕದ ತಜ್ಞರು ಈ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ಡಿಲಿಮಿಟೇಶನ್: ಹರಿದು ಬರುತ್ತಿವೆ ಸಾವಿರಾರು ಆಕ್ಷೇಪಣೆಗಳು!
ಡಿಲಿಮಿಟೇಶನ್ ಸಿದ್ಧಪಡಿಸಿದ್ದು ಬಿಬಿಎಂಪಿ ಅಧಿಕಾರಿಗಳಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೇಶವ ಕೃಪಾ’ದಲ್ಲಿ ಸಿದ್ದಪಡಿಸಿದ್ದಾರೆ, ಅವರು ತಮ್ಮ ಅಗತ್ಯಗಳಿಗೆ ತಕ್ಕಂತೆ ಕಾಂಗ್ರೆಸ್ ಆಳ್ವಿಕೆ ನಡೆಸಿದ ಹಲವು ವಿಧಾನಸಭೆಗಳನ್ನು ಬದಲಾಯಿಸಿದ್ದಾರೆ

