ದೇಶ12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ದು ಸಂತೋಷ; ಅಂಕಗಳ ಮೌಲ್ಯಮಾಪನಕ್ಕೆ ವಸ್ತುನಿಷ್ಠ ಮಾನದಂಡ ಸಿದ್ದಪಡಿಸಿ: ಸುಪ್ರೀಂ ಕೋರ್ಟ್
ಕೋವಿಡ್ ಎರಡನೇ ಅಲೆಯ ಸಾವು-ನೋವು ಸಂಕಷ್ಟದ ನಡುವೆ 12ನೇ ತರಗತಿ ಪರೀಕ್ಷೆಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಸುಪ್ರೀಂ ಕೋರ್ಟ್, ಇನ್ನೆರಡು ವಾರಗಳಲ್ಲಿ ವಿದ್ಯಾರ್ಥಿಗಳ ಅಂಕಗಳ ಮೌಲ್ಯಮಾಪನಕ್ಕಾಗಿ ವಸ್ತುನಿಷ್ಠ ಮಾನದಂಡಗಳನ್ನು ನೀಡಲು ಸಿಬಿಎಸ್ಇ ಮತ್ತು ಸಿಐಸಿಎಸ್ಇಗೆ ನಿರ್ದೇಶನ ನೀಡಿದೆ.