Obscene

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಫೋಟೊ- ವಿಡಿಯೋ ಲೈಕ್ ಮಾಡುವುದು ತಪ್ಪಲ್ಲ: ಅಲಹಾಬಾದ್ ಹೈಕೋರ್ಟ್
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೊಗಳನ್ನು ಲೈಕ್ ಮಾಡುವುದು ತಪ್ಪಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೋ; ಯುವತಿ ಆತ್ಮಹತ್ಯೆ
ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಗೆಳೆಯನೊಬ್ಬ ಪ್ರಕಟಿಸಿದ್ದಕ್ಕೆ ಮನನೊಂದ 17 ವರ್ಷದ ಬಾಲಕಿ ದಕ್ಷಿಣ ಪಶ್ಚಿಮ ಬಂಗಾಳದ 24- ಪರ್ಗನ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

