ಸಿನಿಮಾ ಸುದ್ದಿJailer ನಟನ ನಂಗಾನಾಚ್: ನೆರೆಮನೆಯವರ ಮುಂದೆ ಟವಲ್ ಬಿಚ್ಚಿ ಅರೆನಗ್ನವಾಗಿ ವರ್ತಿಸಿದ ವಿನಾಯಕನ್; Video Viral
ವಿನಾಯಕನ್ ತುಂಡು ಬಟ್ಟೆ ಧರಿಸಿ ಬಾಲ್ಕನಿಯಲ್ಲಿ ನಿಂತು ನಿಂದಿಸುತ್ತಿರುವುದನ್ನು ಕಾಣಬಹುದು. ನೆರೆಮನೆಯವರಿಗೆ ಬೈಯುತ್ತಾ, ಅಶ್ಲೀಲವಾಗಿ ನಡೆದುಕೊಂಡಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿದೆ.