Obscene Message

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ, ಹೇಳಿದ್ದು ಏನು?
ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ.

ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಿ.

