ರಾಜ್ಯಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ತಡೆಯಲು ಜಾಗೃತಿ ಮೂಡಿಸುವಂತೆ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದೆ.