ರಾಜ್ಯಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತೆಯರಿಗೆ ಎಲ್ಲಾ ನೆರವನ್ನು ನೀಡುವಂತೆ ಅವರು ಮನವಿ ಮಾಡಿದ್ದಾರೆ.