ದೇಶInstagramನಲ್ಲಿ ಶಿಕ್ಷಕಿಯ ಅಶ್ಲೀಲ ವೀಡಿಯೊ ಪೋಸ್ಟ್, 4 ವಿದ್ಯಾರ್ಥಿಗಳ ಬಂಧನ
ಆಗ್ರಾದ ನಿವಾಸಿಯಾಗಿರುವ ಶಿಕ್ಷಕಿ ಮಥುರಾದ ಶಾಲೆಯೊಂದರಲ್ಲಿ ಪಾಠ ಮಾಡುತ್ತಿದ್ದರು. ಅವರು ಆಗ್ರಾದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಮಾಡುತ್ತಿದ್ದರು. ಕ್ರಮೇಣ ಟ್ಯೂಷನ್ ನಲ್ಲಿನ ಓರ್ವ ವಿದ್ಯಾರ್ಥಿ ಶಿಕ್ಷಕಿಯೊಂದಿಗೆ ಸ್ನೇಹ ಸಂಬಂಧ ಬೆಳೆಸಿದ್ದ.