observer

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?: ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕನ ಆಯ್ಕೆಗೆ ಮತ್ತು ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

ಪರೀಕ್ಷಾ ವೀಕ್ಷಕರು ನನ್ನನ್ನು ಅನುಚಿತ ರೀತಿಯಲ್ಲಿ ನೋಡುತ್ತಿದ್ದರು: ಎನ್ಇಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿ
ಒಳ ಉಡುಪುಗಳನ್ನು ತೆಗೆದು ಎನ್ಇಇಟಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ತನನ್ನು ಪರೀಕ್ಷಾ ವೀಕ್ಷಕರು ಅನುಚಿತ ರೀತಿಯಲ್ಲಿ ನೋಡುತ್ತಿದ್ದರು ಎಂದು ಆರೋಪಿಸಿದ್ದಾರೆ.

