ರಾಜಕೀಯಶಿರಾ, ಆರ್ ಆರ್ ನಗರ ಉಪಚುನಾವಣೆ: ಕಾಂಗ್ರೆಸ್ ವೀಕ್ಷಕರ ನೇಮಕ
ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರ ನೇಮಕ ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಸಹ ಅಧ್ಯಕ್ಷತೆಯಲ್ಲಿ 51 ಜನ ಸದಸ್ಯರ ವೀಕ್ಷಕರನ್ನು ನೇಮಿಸಲಾಗಿದೆ.