OC

OC, CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ; ಡಿ.ಕೆ ಶಿವಕುಮಾರ್
ಪೂರ್ಣಗೊಂಡ ಪ್ರಮಾಣಪತ್ರ (CC) ಮತ್ತು ವಾಸಯೋಗ್ಯ ಪ್ರಮಾಣಪತ್ರ (OC)ಗಳಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ.

ಬೆಂಗಳೂರು: 1,200 ಚದರ ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ..!
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರದ ಅನ್ವಯ ಈ ವಸತಿ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

