Oct 21

ವಿಧಾನ ಪರಿಷತ್ ಉಪ ಚುನಾವಣೆ: ಸ್ವತಂತ್ರ ಅಭ್ಯರ್ಥಿಗಳು ಸೇರಿ ಐವರ ನಾಮಪತ್ರ ಸಲ್ಲಿಕೆ
ಒಟ್ಟು ಐದು ಅಭ್ಯರ್ಥಿಗಳು ಕಣದಲ್ಲಿದ್ದು, ಎಸ್ಡಿಪಿಐನ ಅನ್ವರ್ ಸಾದತ್ ಮತ್ತು ಮೊಹಮ್ಮದ್ ರಿಯಾಝ್ ಮತ್ತು ದಿನಕರ್ ಉಳ್ಳಾಲ್ (ಸ್ವತಂತ್ರ) ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

2ಎ ಮೀಸಲಾತಿಗೆ ಒತ್ತಾಯಿಸಿ ಅಕ್ಟೋಬರ್ 21 ರಂದು ಹುಕ್ಕೇರಿಯಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ
ಅಕ್ಟೋಬರ್ 21ರೊಳಗೆ ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ಪ್ರಕಟಿಸಬೇಕು ಎಂದು ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

