October 1

ಅಕ್ಟೋಬರ್ 1 ರಿಂದ ಆದಾಯ ತೆರಿಗೆ ನಿಯಮಗಳಲ್ಲಿ ಬದಲಾವಣೆ: ನೀವು ತಿಳಿದಿರಬೇಕಾದ ಮಾಹಿತಿ ಇದು...
ಅಕ್ಟೋಬರ್ 1 ರಿಂದ, ದೇಶೀಯ ಕಂಪನಿಯು ತನ್ನ ಸ್ವಂತ ಷೇರುಗಳ ಮರುಖರೀದಿಗಾಗಿ ಪಾವತಿಸಿದ ಮೊತ್ತವು ಷೇರುದಾರರ ಕೈಯಲ್ಲಿ ಲಾಭಾಂಶವಾಗಿ ತೆರಿಗೆಗೆ ಒಳಪಡುತ್ತದೆ. ಅನ್ವಯವಾಗುವ ದರಗಳಲ್ಲಿ ತೆರಿಗೆ ವಿಧಿಸಲಾಗುತ್ತದೆ.

ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳು 'ಹಿರಿಯ ನಾಗರಿಕರ ಮಾಸ'!
ಅಕ್ಟೋಬರ್ 1 ರಿಂದ ಇನ್ನು ಮುಂದೆ ರಾಜ್ಯ ಸರ್ಕಾರ ಹಿರಿಯ ನಾಗರಿಕರ ತಿಂಗಳನ್ನು ಆಚರಿಸಲಿದ್ದು, ಈ ತಿಂಗಳಿನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ಅಕ್ಟೋಬರ್ 1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹೊಸ ನಿಯಮಗಳು ಜಾರಿ: ನೀವು ತಿಳಿದುಕೊಳ್ಳಬೇಕಾದ ಅಂಶಗಳು ಇವು
ಅ.1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನ ಹೊಸ ನಿಯಮಗಳು ಜಾರಿಗೆ ಬರಲಿದೆ.

ಮುಗಿಯಿತು ಕೊರೋನಾ ರಜೆ: ಅಕ್ಟೋಬರ್ 1 ರಿಂದ ಪದವಿ ಕಾಲೇಜು ಆರಂಭ; ಸೆಪ್ಟಂಬರ್ ನಿಂದ ಆನ್ ಲೈನ್ ಕ್ಲಾಸ್!
ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಆದರೆ ಸಂಬಂಧ ಸರ್ಕಾರದಿಂದ ಅಧಿಕೃತ ಸುತ್ತೋಲೆ ಇನ್ನೂ ಹೊರಡಿಸಿಲ್ಲ.

ನಾಳೆಯೇ ಬಿಬಿಎಂಪಿ ಮೇಯರ್ ಚುನಾವಣೆ, ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ
ಬಿಜೆಪಿ ಅಭ್ಯರ್ಥಿಯ ಆಯ್ಕೆ ಗೊಂದಲದ ನಡುವೆಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಿಗದಿಯಂತೆ ಅ. 31ರಂದು ನಡೆಯಲಿದೆ.

ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ ಅಕ್ಟೋಬರ್ 1ಕ್ಕೆ ಮುಂದೂಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಸೆಪ್ಟೆಂಬರ್ 27ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ.

ಅಕ್ಟೋಬರ್ 1 ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಶೌಚಾಲಯ ನಿರ್ಮಾಣ
: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ, ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಅಕ್ಟೋಬರ್‌ರೊಳಗೆ ಕಡ್ಡಾಯವಾಗಿ ...

ಅಕ್ಟೋಬರ್ 1 ರಿಂದ ಮರಣ ನೋಂದಣಿಗೆ ಆಧಾರ್ ಕಡ್ಡಾಯ!
ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ.

