October 21

ವಿಧಾನ ಪರಿಷತ್ ಉಪ ಚುನಾವಣೆ ಘೋಷಣೆ; ಅಕ್ಟೋಬರ್ 21ಕ್ಕೆ ಮತದಾನ
ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪಚುನಾವಣೆ ದಿನಾಂಕ ಪ್ರಕಟಿಸಿದೆ.

ರಾಜ್ಯ ಉಪಸಮರಕ್ಕೆ ಡೇಟ್ ಫಿಕ್ಸ್: ಅಕ್ಟೋಬರ್ 21ಕ್ಕೆ ಮಹಾರಾಷ್ಟ್ರ-ಹರ್ಯಾಣ ವಿಧಾನಸಭೆ ಚುನಾವಣೆ
ಭಾರತೀಯ ಚುನಾವಣಾ ಆಯೋಗ ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆಗಳ ಚುನಾವಣೆ ಜೊತೆಗೆ ಕರ್ನಾಟಕದ 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೂ ಡೇಟ್ ಫಿಕ್ಸ್ ಮಾಡಿದೆ.

