ಸಿನಿಮಾ ಸುದ್ದಿವಿನೋದ್ ಪ್ರಭಾಕರ್ ಅಭಿನಯದ 'ಫೈಟರ್' ಅಕ್ಟೋಬರ್ನಲ್ಲಿ ರಿಲೀಸ್!
ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.