October

ಅಕ್ಟೋಬರ್ ನಲ್ಲಿ 2.3 ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆಪ್ 
ದೇಶ

ಅಕ್ಟೋಬರ್ ನಲ್ಲಿ 2.3 ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆಪ್ 

ತ್ವರಿತ ಮೆಸೇಜಿಂಗ್ ಆಪ್ ಹಾಗೂ ಧ್ವನಿ ಕರೆ ಸೇವೆಗಳನ್ನು ಹೊಂದಿರುವ ವಾಟ್ಸ್ ಆಪ್ ನ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.

ಚಿಲ್ಲರೆ ಹಣದುಬ್ಬರ ಶೇ. 6.77ಕ್ಕೆ ಇಳಿಕೆ, ಇದು ಕಳೆದ ಮೂರು ತಿಂಗಳಲ್ಲೇ ಕಡಿಮೆ
ವಾಣಿಜ್ಯ

ಚಿಲ್ಲರೆ ಹಣದುಬ್ಬರ ಶೇ. 6.77ಕ್ಕೆ ಇಳಿಕೆ, ಇದು ಕಳೆದ ಮೂರು ತಿಂಗಳಲ್ಲೇ ಕಡಿಮೆ

ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಆಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು  ಶೇ. 6.77ಕ್ಕೆ ಇಳಿಕೆಯಾಗಿದೆ. ಇದು ಕಳೆದ ಮೂರು ತಿಂಗಳಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.

ಅಕ್ಟೋಬರ್‌ನಲ್ಲಿ ಯುಪಿಐ ವಹಿವಾಟು ರೂ.730 ಕೋಟಿ; ಶೇ.7.7ರಷ್ಟು ಏರಿಕೆ!
ವಾಣಿಜ್ಯ

ಅಕ್ಟೋಬರ್‌ನಲ್ಲಿ ಯುಪಿಐ ವಹಿವಾಟು ರೂ.730 ಕೋಟಿ; ಶೇ.7.7ರಷ್ಟು ಏರಿಕೆ!

ಅಕ್ಟೋಬರ್‌ನಲ್ಲಿ ಯುಪಿಐ ಮೂಲಕ 12.11 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಪಾವತಿಗಳು ನಡೆದಿದ್ದು ಈ ಅವಧಿಯಲ್ಲಿ ವಹಿವಾಟಿನ ಸಂಖ್ಯೆಯೂ ಶೇ.7.7ರಷ್ಟು ಏರಿಕೆಯಾಗಿ 730 ಕೋಟಿಗೆ ತಲುಪಿದೆ.

ಅಕ್ಟೋಬರ್‌ನಲ್ಲಿ ದಾಖಲೆಯ 1.52 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ
ವಾಣಿಜ್ಯ

ಅಕ್ಟೋಬರ್‌ನಲ್ಲಿ ದಾಖಲೆಯ 1.52 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಕಳೆದ ಅಕ್ಟೋಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 16.5 ರಷ್ಟು ಏರಿಕೆಯಾಗಿದ್ದು, ಜಿಎಸ್ ಟಿ ಕಲೆಕ್ಷನ್ ದಾಖಲೆಯ 1.52 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ ಮತ್ತು ಇದು ಇದುವರೆಗಿನ...

ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆ
ವಾಣಿಜ್ಯ

ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆ

ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆಯಾಗಿದೆ. ಸರ್ಕಾರ ನ.12 ರಂದು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್‌ನಲ್ಲಿ 1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ: ಇದು ಎರಡನೇ ಅತಿ ಹೆಚ್ಚು ತೆರಿಗೆ
ವಾಣಿಜ್ಯ

ಅಕ್ಟೋಬರ್‌ನಲ್ಲಿ 1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ: ಇದು ಎರಡನೇ ಅತಿ ಹೆಚ್ಚು ತೆರಿಗೆ

ಕೋವಿಡ್ ನಂತರ ಸತತ ನಾಲ್ಕನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು, ಅಕ್ಟೋಬರ್ ತಿಂಗಳಲ್ಲಿ 1.30 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. 

ಅಮೆರಿಕಾದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ
ವಿದೇಶ

ಅಮೆರಿಕಾದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ

ಅಮೆರಿಕದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ ಮಾಡಲಾಗುತ್ತಿದೆ. 

ಆಗಸ್ಟ್ ತಿಂಗಳಲ್ಲಿ ಕೋವಿಡ್ 3 ನೇ ಅಲೆ, ಅಕ್ಟೋಬರ್ ನಲ್ಲಿ ತೀವ್ರ ಸಾಧ್ಯತೆ: ವರದಿ
ದೇಶ

ಆಗಸ್ಟ್ ತಿಂಗಳಲ್ಲಿ ಕೋವಿಡ್ 3 ನೇ ಅಲೆ, ಅಕ್ಟೋಬರ್ ನಲ್ಲಿ ತೀವ್ರ ಸಾಧ್ಯತೆ: ವರದಿ

ಭಾರತದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿ ಸೋಂಕು ಹರಡಲು ಪ್ರಾರಂಭವಾಗಿದ್ದು ಆಗಸ್ಟ್ ನಲ್ಲಿ ಪ್ರಸರಣ ಸಂಖ್ಯೆ ಏರಿಕೆ ಕಾಣಲಿದ್ದು ಅಕ್ಟೋಬರ್ ನಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ.

ಅಕ್ಟೋಬರ್‌ನಲ್ಲಿ ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನೆ ಶೇಕಡ 2.5ರಷ್ಟು ಕುಂಠಿತ
ವಾಣಿಜ್ಯ

ಅಕ್ಟೋಬರ್‌ನಲ್ಲಿ ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನೆ ಶೇಕಡ 2.5ರಷ್ಟು ಕುಂಠಿತ

ಅಕ್ಟೋಬರ್ ತಿಂಗಳಲ್ಲಿ ದೇಶದ ಎಂಟು ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನಾ ದರ ಶೇ 2.5 ರಷ್ಟು ಕುಸಿದಿವೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.